ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಂಸದರಾಗಿ ಪ್ರಮಾಣವಚನ
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳುನಾಡಿನ ಸಸಿಕಾಂತ್ ಸೆಂಥಿಲ್ ಅವರು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Social Icons