ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ THARANATH KAPIKAD

 

 


ಮಂಗಳೂರು:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ನಗರದ ಉರ್ವಸ್ಟೋರ್ ನಲ್ಲಿರುವ ತುಳು ಭವನ ಕಚೇರಿಯಲ್ಲಿ  ಗುರುವಾರ ನೆರವೇರಿತು. 

 

ತುಳು ಸಾಹಿತ್ಯ ಅಕಾಡೆಮಿ ಯ ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ  ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು

 

ಈ ಸಂದರ್ಭದಲ್ಲಿ   ಬ್ಯಾರಿ ಸಾಹಿತ್ಯ ಅಕಾಡೆಮಿ ಯ ಅಧ್ಯಕ್ಷ ಉಮರ್ ಯು. ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ   ಸ್ಟಾನ್ಲಿ ಅಲ್ವಾರಿಸ್‌,  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಬ್ಯಾರಿ ಸಾಹಿತ್ಯ ಅಕಾಡೆಮಿ  ರಿಜಿಸ್ಟ್ರಾರ್   ರಾಜೇಶ್ ಜಿ, ಶುಭೋದಯ ಅಳ್ವ,  ಗಣೇಶ್ ಪೂಜಾರಿ   ಮತ್ತಿತರರು ಉಪಸ್ಥಿತರಿದ್ದರು.