UDUPI- ಭಾರಿ ಮಳೆ; ಉಡುಪಿ ಜಿಲ್ಲೆಯಾದ್ಯಂತ ನಾಳೆ ( ಜು.6) ಶಾಲೆ, ಪಿಯು ಕಾಲೇಜಿಗೆ ರಜೆ

 



ವರದಿ: ಜಯಂತ ಎ


ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಪಿಯುಗಳಿಗೆ ರಜೆ ಘೋಷಿಸಲಾಗಿದಡ


ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ಆದೇಶ ಮಾಡಿದ್ದಾರೆ.