UDUPI ಲೋಕೋ ಪೈಲಟ್‌ಗಳ ಸಮಯ ಪ್ರಜ್ಞೆಯಿಂದ ತಪ್ಪಿತು ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ದುರಂತ

ಉಡುಪಿ : ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೊ ಪೈಲಟ್ ಗಳ ಸಮಯಪ್ರಜ್ಞೆಯಿಂದ ಬುಧವಾರ ಬೆಳಗ್ಗೆ ಉಡುಪಿ : ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೊ ಪೈಲಟ್ ಗಳ ಸಮಯಪ್ರಜ್ಞೆಯಿಂದ ಬುಧವಾರ ಬೆಳಗ್ಗೆ ಬಾರಕೂರು- ಉಡುಪಿ ನಿಲ್ದಾಣಗಳ ನಡುವೆ  ತಡವಾಗಿದ್ದರೂ ನಡುವೆ ಸಂಭವಿಸಲಿದ್ದ ದೊಡ್ಡ ದುರಂತ ತಪ್ಪಿದೆ. 

 ಮರವನ್ನು ಹಳಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಅನಾಹುತ ತಪ್ಪಿಸಿದ ಜಾಗೃತ ಮಂಡ್ಯ ಮತ್ತು ಭಟ್ಕಳದ ಲೋಕೊ ಪೈಲಟ್ ಮತ್ತು ಸಹಾಯಕ ಪೈಲಟ್‌ಗೆ ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ತಲಾ 15,000 ರೂ. ಬಹುಮಾನವನ್ನು ಘೋಷಿಸಿದ್ದು, ಸುರತ್ಕಲ್ ನಿಲ್ದಾಣದಲ್ಲಿ ಬಹುಮಾನದ ಚೆಕ್‌ ಅನ್ನು ಹಸ್ತಾಂತರಿಸಲಾಯಿತು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.