UDUPI ಉಡುಪಿ ಜಿಲ್ಲೆಗೆ ಇಂದು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

ಉಡುಪಿ

ಉಡುಪಿ ಜಿಲ್ಲೆಗೆ ಇಂದು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

ಕಳೆದ ಒಂದು ವಾರದಿಂದ ನಿರಂತರ ಮಳೆ ಹಿನ್ನೆಲೆ

ಮಳೆಯಿಂದ ಅಪಾರ ಪ್ರಮಾಣದ ಹಾನಿ ನೆರೆಯ ಸ್ಥಿತಿ ಉಂಟಾಗಿತ್ತು

ಉಡುಪಿ ಜಿಲ್ಲೆಯ ಕರಾವಳಿ ತೀರದಲ್ಲಿ ಕಡಲು ಕೊರತ ಉಂಟಾಗಿತ್ತು

ಇಂದು ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲಿರುವ ಹೆಬ್ಬಾಳ್ಕರ್

ಕಡಲು ಕೊರೆತಪೀಡಿತ ಪ್ರದೇಶಗಳಿಗೆ ಭೇಟಿ ಸಾಧ್ಯತೆ