UDUPI ಗಾಳಿಮಳೆ ಹಿನ್ನೆಲೆ - ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 25.07.2024 ( ಗುರುವಾರ) ರಂದು ರಜೆಯನ್ನು ಆಯಾ ತಾಲೂಕುಗಳ ತಹಶೀಲ್ದಾರ್ ಗಳು ಘೋಷಣೆ ಮಾಡಿದ್ದಾರೆ