UDUPI ಮುಂದುವರಿದ ವರುಣನ ಆರ್ಭಟ- ಆ.02(ನಾಳೆ) ಶಾಲಾ ಕಾಲೇಜ್‌ಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದ್ದು ಉಡುಪಿ ಜಿಲ್ಲೆಯ ಶಾಲಾ ಕಾಲೇಜ್‌ಗೆ ಶುಕ್ರವಾರ (ಆಗಸ್ಟ್-02) ರಂದು ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.